ADVERTISEMENT

ಸವದತ್ತಿ: ಮೃಣಾಲ್‌ ಪರ ಕಿರುತೆರೆ ನಟಿಯರ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 15:39 IST
Last Updated 23 ಏಪ್ರಿಲ್ 2024, 15:39 IST
ಸವದತ್ತಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಿರುತೆರೆ ನಟಿ ಮೇಘಾ ಶೆಟ್ಟಿ ಅವರು ಮೃಣಾಲ್‌ ಹೆಬ್ಬಾಳಕರ ಪರ ಪ್ರಚಾರ ಮಾಡಿದರು. ಶಾಸಕ ವಿಶ್ವಾಸ ವೈದ್ಯ ಜತೆಗಿದ್ದರು
ಸವದತ್ತಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಿರುತೆರೆ ನಟಿ ಮೇಘಾ ಶೆಟ್ಟಿ ಅವರು ಮೃಣಾಲ್‌ ಹೆಬ್ಬಾಳಕರ ಪರ ಪ್ರಚಾರ ಮಾಡಿದರು. ಶಾಸಕ ವಿಶ್ವಾಸ ವೈದ್ಯ ಜತೆಗಿದ್ದರು   

ಸವದತ್ತಿ: ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಕಿರುತೆರೆ ನಟಿಯರು ಮತಯಾಚನೆ ಮಾಡಿದರು.

ಸತ್ತಿಗೇರಿ, ಗುಡುನಮಗೇರಿ, ಸೊಪ್ಪಡ್ಲ ಮೊದಲಾದ ಗ್ರಾಮಗಳಲ್ಲಿ ಪ್ರಚಾರ ನಡೆಸಲಾಯಿತು. ನಟಿಯರಾದ ಮೇಘಾ ಶೆಟ್ಟಿ, ಮೌನಾ ಗುಡ್ಡೆಮನೆ, ಭವ್ಯ ಗೌಡ ಮತ್ತಿತರರು ಭಾಗವಹಿಸಿ, ಮೃಣಾಲ್‌ ಅವರಿಗೆ ಮತ ನೀಡುವಂತೆ ವಿನಂತಿಸಿದರು.

ಶಾಸಕ ವಿಶ್ವಾಸ ವೈದ್ಯ, ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.