ಬೆಳಗಾವಿಯಲ್ಲಿ ಭಾರತ–ಜಪಾನ್ ಯೋಧರ ಜಂಟಿ ಸಮರಾಭ್ಯಾಸ: ಚಿತ್ರಗಳಲ್ಲಿ ನೋಡಿ
ಭಾರತ ಮತ್ತು ಜಪಾನ್ ನಡುವಿನ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್–2021’ 3ನೇ ಆವೃತ್ತಿ ಬೆಳಗಾವಿಯ ಮರಾಠಾ ಲಘು ಪದಾತಿ ದಳ ಕೇಂದ್ರದಲ್ಲಿ (ಎಂಎಲ್‌ಐಆರ್‌ಸಿ) ಪ್ರಗತಿಯಲ್ಲಿದ್ದು, ಮಂಗಳವಾರ ಈ ಯೋಧರು ಭಯೋತ್ಪಾದನೆ ನಿಗ್ರಹ ಕುರಿತ ಅಣುಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. – ಪ್ರಜಾವಾಣಿ ಚಿತ್ರಗಳು: ಏಕನಾಥ ಅಗಸಿಮನಿ
ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2022, 14:29 IST
Last Updated 8 ಮಾರ್ಚ್ 2022, 14:29 IST
ಬೆಳಗಾವಿಯಲ್ಲಿ ಭಾರತ–ಜಪಾನ್ ಯೋಧರ ಜಂಟಿ ಸಮರಾಭ್ಯಾಸ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಮಂಗಳವಾರ ಭಯೋತ್ಪಾದನೆ ನಿಗ್ರಹ ಕುರಿತ ಅಣುಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧರು – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಹಾರಾಡುತ್ತಾ ಧೂಳೆಬ್ಬಿಸುತ್ತಿದ್ದ ಹೆಲಿಕಾಪ್ಟರ್‌ನಿಂದ ಹಗ್ಗದ ಸಹಾಯದಿಂದ ನೆಲಕ್ಕಿಳಿದ ಶಸ್ತ್ರಸಜ್ಜಿತ ಸೈನಿಕರು – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
‘ಧರ್ಮ ಗಾರ್ಡಿಯನ್–2021’ 3ನೇ ಆವೃತ್ತಿಯ ಜಂಟಿ ಸಮರಾಭ್ಯಾಸ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಭಾರತೀಯ ಸೇನೆಯ 115 ಬ್ರಿಗೇಡ್‌ನ 40 ಹಾಗೂ ಜಪಾನ್ ಸೇನೆಯ 30–ಇನ್‌ಫೆಂಟ್ರಿ ರೆಜಿಮೆಂಟ್‌ನ 40 ಯೋಧರು ಜಂಟಿಯಾಗಿ ಭಾಗಿ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಭಾರತ–ಜಪಾನ್ ಯೋಧರ ಜಂಟಿ ಸಮರಾಭ್ಯಾಸ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಭಯೋತ್ಪಾದನೆ ನಿಗ್ರಹ ಚಟುವಟಿಕೆಗಳ ಕಾರ್ಯಾಚರಣೆ ಕೈಗೊಳ್ಳಲು ಜಂಟಿ ತರಬೇತಿ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಭಾರತ–ಜಪಾನ್ ಯೋಧರ ಜಂಟಿ ಸಮರಾಭ್ಯಾಸ – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ