ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಯಾಗಿದ್ದ ಅಥಣಿ ಬದಲಾದ ರಾಜಕೀಯ ಬೆಳವಣಿಗೆಯಿಂದಾಗಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತರರ ಪ್ರಾಬಲ್ಯ ಹೆಚ್ಚು. ಸುಮಾರು 52 ಸಾವಿರ ಲಿಂಗಾಯತ ಮತದಾರರಿದ್ದು ಅವರೇ ನಿರ್ಣಾಯಕ ಪಾತ್ರ ಹೊಂದಿದ್ದಾರೆ. ನಂತರದ ಸ್ಥಾನದಲ್ಲಿ ಪರಿಶಿಷ್ಟರು, ಕುರುಬರು, ಮಾಳಿ ಹಾಗೂ ಮುಸ್ಲಿಂ ಮತದಾರರು ಇದ್ದಾರೆ. ಈ ಬಾರಿಯೂ ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಠಹಳ್ಳಿ ನಡುವೆ ನೇರಾನೇರಾ ಫೈಟ್ ಎದುರಾಗುವ ಸಾದ್ಯತೆ ಇದೆ.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.