ಬೆಳಗಾವಿ: ಇಲ್ಲಿನ ಸಂಸದೆ ಮಂಗಲಾ ಸುರೇಶ ಅಂಗಡಿ ಅವರನ್ನು ಕೇಂದ್ರದ ಬಂದರು ಮತ್ತು ಜಲಸಾರಿಗೆ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವಾಲಯದ ಆಧೀನ ಕಾರ್ಯದರ್ಶಿ ಈ ಬಗ್ಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.