ಹಿರೇಬಾಗೇವಾಡಿ (ಬೆಳಗಾವಿ):ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ಹಾರಿಸುವುದನ್ನು ತಡೆದರು.
ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಡಿವೇಶ ಇಟಗಿ,ಶ್ರೀಕಾಂತ ಮಾಧುಬರಮಣ್ಣವರ, ಬಂಧಿಸಿ ಬಾವುಟವನ್ನು ವಶಕ್ಕೆ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.