ಬೆಳಗಾವಿಯ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ 6 ಜನ ಸಹಚರರನ್ನು ಗಲ್ಲಿಗೇರಿಸಿದ ಮರವಿದು. ಬ್ರಿಟಿಷ್ ಸರ್ಕಾರ 1831ರ ಜನವರಿ 26 ರಂದು ಸಂಗೊಳ್ಳಿ ರಾಯಣ್ಣ ಸೇರಿ ಏಳು ಜನರನ್ನು ಇದೇ ಮರಕ್ಕೆ ಏಕಕಾಲಕ್ಕೆ ಬಹಿರಂಗವಾಗಿ ಗಲ್ಲಿಗೇರಿಸಿತು. ಇಲ್ಲಿಗೆ 193 ವರ್ಷಗಳು ಕಳೆದರೂ ಮರವು ಗಟ್ಟಿಯಾಗಿ ನಿಂತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.