ಬಳ್ಳಾರಿಯ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಕಳೆದ ನಾಲ್ಕು ದಶಕಗಳಲ್ಲಿ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಸ್ಥಾನವನ್ನು ಕಟ್ಟಿಕೊಂಡಿದ್ದಾರೆ. ಹಿಂದೂಸ್ತಾನಿ ಸಂಗೀತದ ಕಿರಾಣಾ ಮತ್ತು ಗ್ವಾಲಿಯರ್ ಘರಾನಾಗೆ ಸೇರಿದ ಈ ಧೀಮಂತ ಗಾಯಕನ ಖಯಾಲ್‌ಗಳು, ವಚನಗಳು ಮತ್ತು ದಾಸರಪದಗಳು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತವೆ. ಪಂಡಿತ್ ವೆಂಕಟೇಶ್ ಕುಮಾರ್ ಅವರು ತಮ್ಮ ಸಂಗೀತ ಜರ್ನಿ ಬಗ್ಗೆ, ಅವರ ಜೀವನದಲ್ಲಿ ಸಂಗೀತ ಎನ್ನುವುದು ಎಷ್ಟು ಮುಖ್ಯ, ಸಂಗೀತ ಕ್ಷೇತ್ರದಲ್ಲಿ ಸಾಧಿಸಿಬೇಕೆಂದರೆ ಏನು ಮಾಡಬೇಕು ಪ್ರತಿಯೊಂದರ ಬಗ್ಗೆ ವಿವರವಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.