ಬೆಳಗಾವಿ: ‘ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಹಿಂಸಾಚಾರವು ಪೂರ್ವಯೋಜಿತ ಕೃತ್ಯದಂತೆ ಕಾಣುತ್ತಿದೆ’ ಎಂದು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2023ರಲ್ಲೂ ಇದೇ ರೀತಿಯ ಘಟನೆ ನಡೆದಿತ್ತು ಎಂದು ವರದಿಯಾಗಿದೆ. ಘಟನೆಯ ಹಿಂದಿನ ಕಾರಣಗಳನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.