ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ‘ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ.ಪ್ರಭುಶಂಕರ ಅವರನ್ನು ಆಯ್ಕೆ ಮಾಡಿದೆ.
ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.