ಬೆಂಗಳೂರು: ನಿವೇಶನ ಮಾರುವುದಾಗಿ ನಂಬಿಸಿ ಉದ್ಯಮಿಯಿಂದ ₹56 ಲಕ್ಷ ಪಡೆದು ವಂಚಿಸಿದ ದಂಪತಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾದಹಳ್ಳಿ ವಿಲೇಜ್ ಹಾಲಿವುಡ್ ಟೌನ್ ನಿವಾಸಿ ಜಾನ್ ರಾಬರ್ಟ್ ಕೊಲಾಸೊ ಅವರು ನೀಡಿದ ದೂರಿನ ಮೇರೆಗೆ ಎ.ಶಿವಲಿಂಗಯ್ಯ ಮತ್ತು ಆತನ ಪತ್ನಿ ಭವಾನಿ ರೆಡ್ಡಿ ವಿರುದ್ಧ ವಂಚನೆ, ನಂಬಿಕೆ ದ್ರೋಹ ಆರೋಪದಡಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.