ADVERTISEMENT

ಬಿಬಿಎಂಪಿ ಚುನಾವಣೆ: ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರೀಂ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 7:28 IST
Last Updated 28 ಜುಲೈ 2022, 7:28 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರಿಂ ಕೋರ್ಚ್ ಗುರುವಾರ ಸೂಚಿಸಿದೆ.

ಬಿಬಿಎಂಪಿ ಚುನಾವಣೆಗೆ ಸಂಬಂಧ ಸುಪ್ರಿಂ ಕೋರ್ಟ್‌‌ನಲ್ಲಿ ವಿಚಾರಣೆ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.