ADVERTISEMENT

ಬೆಂಗಳೂರು: 154 ಕೆ.ಜಿ. ಏಕ ಬಳಕೆಯ ಪ್ಲಾಸ್ಟಿಕ್‌ ಜಪ್ತಿ ಮಾಡಿದ ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 4:07 IST
Last Updated 14 ಜುಲೈ 2022, 4:07 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ನಗರದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಬುಧವಾರ 98 ಕಡೆ ಅನಿರೀಕ್ಷಿತ ತಪಾಸಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, 154.2 ಕೆ.ಜಿ ಪ್ಲಾಸ್ಟಿಕ್ ಜಪ್ತಿ ಮಾಡಿ ₹1,02,500 ದಂಡ ವಿಧಿಸಿದ್ದಾರೆ.

ಜುಲೈ 1ರಿಂದ 13ರವರೆಗೆ ಒಟ್ಟು 1,319 ಕಡೆ 1,926.8 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ ₹8,36,300 ದಂಡ ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT