ಆಮೆಗತಿಯಲ್ಲಿ ಸಾಗುವ ವಾಹನಗಳ ಸಾಲು.. ರಸ್ತೆ ದಾಟಲು ಪರದಾಡುವ ಜನ, ಕಳೆದ ಒಂದು ವರ್ಷದಿಂದ ನಗರದ ಹೊರವರ್ತುಲ ರಸ್ತೆಗಳಲ್ಲಿ ಕಾಣ ಸಿಗುವ ದಿನ ನಿತ್ಯದ ಗೋಳು. ನೂರಾರು ಐಟಿ– ಬಿಟಿ ಕಂಪನಿಗಳು ಇಲ್ಲಿಯೇ ನೆಲೆ ಕಂಡಿರುವುದು ಒಂದು ಕಾರಣವಾದರೆ, ಮೆಟ್ರೊ ಕಾಮಗಾರಿ ನಡೆಯುತ್ತಿರುವುದು ಎರಡನೇ ಕಾರಣ. ಜೊತೆಗೆ ಜನರಿಗೆ, ಚಾಲಕರಿಗೆ ಅರಿವಿನ ಕೊರತೆಯೂ ದಟ್ಟಣೆ ಹೆಚ್ಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.