ಬೆಂಗಳೂರು:ಸುಮನ್ ಚಾರಿಟಲ್ ಫೌಂಡೇಷನ್ ಮಾರ್ಚ್ 1ರಂದು ಬೆಳಿಗ್ಗೆ 10ರಿಂದ 6ರವರೆಗೆ ಮೂಳೆ ತಪಾಸಣೆ ಶಿಬಿರ ಏರ್ಪಡಿಸಿದೆ.
ವೈಷ್ಣವಿ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗುತ್ತಿದೆ ಎಂದು ಫೌಂಡೇಷನ್‌ನ ಮ್ಯಾನೇಜಿಂಗ್ ಟ್ರಸ್ಟಿ ಸತೀಶ್ ಚಂದ್ರ ತಿಳಿಸಿದ್ದಾರೆ. ನೋಂದಣಿಗೆ 8296621134, 9916783354 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.