ಬೆಂಗಳೂರು: ಮನೆಗಳ ಎದುರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲುಗಡೆ ಮಾಡಲಾಗಿರುತ್ತಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಅಥವಾ ಹ್ಯಾಂಡ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮದ್ದೂರಿನ ಅಭಿಷೇಕ್ ಯಾನೆ ಅಭಿ (24) ಬಂಧಿತ. ಈತನಿಂದ ₹2.5 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.