ADVERTISEMENT

ಬಿಡಿಎ ಆಸ್ತಿ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 21:41 IST
Last Updated 12 ನವೆಂಬರ್ 2024, 21:41 IST
<div class="paragraphs"><p>ಬಿಡಿಎ</p></div>

ಬಿಡಿಎ

   

ಬೆಂಗಳೂರು: ಬಿಟಿಎಂ ಬಡಾವಣೆಯಲ್ಲಿ ಒತ್ತುವರಿಯಾಗಿದ್ದ ₹42 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಕ್ಕೆ ತೆಗೆದುಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಬಿಳೇಕಹಳ್ಳಿ ಗ್ರಾಮದ ಸರ್ವೆ ನಂ. 172/2ಎ ಮತ್ತು 172/3ರಲ್ಲಿನ 23,200 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಅನ್ನು ಮಂಗಳವಾರ ತೆರವುಗೊಳಿಸಲಾಯಿತು ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.