ಮೈಸೂರು ರಸ್ತೆ– ಕೆಂಗೇರಿ ಮೆಟ್ರೊ ರೈಲು ಸಂಚಾರಕ್ಕೆ ಹಸಿರು ನಿಶಾನೆ
ನಮ್ಮ ಮೆಟ್ರೊ ಮೈಸೂರು ರಸ್ತೆ- ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರಿಸಿದರು
ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 5:40 IST
Last Updated 29 ಆಗಸ್ಟ್ 2021, 5:40 IST
7.5 ಕಿ.ಮೀ. ಉದ್ದದ ಮೈಸೂರು ರಸ್ತೆ– ಕೆಂಗೇರಿ ವಿಸ್ತರಿತ ಮೆಟ್ರೊ ರೈಲು ಸಂಚಾರಕ್ಕೆ ಮುಕ್ತ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರಿಸಿದರು
ನೇರಳೆ ಮಾರ್ಗದ ಬಹುನಿರೀಕ್ಷಿತ ವಿಸ್ತರಿತ ಮಾರ್ಗ ಇದಾಗಿದೆ. ಈ ಮಾರ್ಗದಲ್ಲಿ ಏಳು ನಿಲ್ದಾಣಗಳಿವೆ.
ಬಸವರಾಜ ಬೊಮ್ಮಾಯಿ- ಹರ್ ದೀಪ್ ಸಿಂಗ್ ಪುರಿ ಭೇಟಿ
ರೈಲಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಹರ್ ದೀಪ್ ಸಿಂಗ್