ಬೆಂಗಳೂರು: ನಗರದಲ್ಲಿ ಮೂರು ಹುಕ್ಕಾ ಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ಶನಿವಾರ ರಾತ್ರಿ ದಾಳಿ ಮಾಡಿದ್ದು, ಮಾಲೀಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
‘ಅವಧಿ ಮೀರಿ ವಹಿವಾಟು ನಡೆಸುತ್ತಿದ್ದ ಮಾಹಿತಿ ಇತ್ತು. ಹೀಗಾಗಿ, ಜೀವನ್‌ಬಿಮಾನಗರದ ಕಶೀಶ್ ಕೆಫೆ, ಕಮರ್ಷಿಯಲ್
ಸ್ಟ್ರೀಟ್‌ನ ಬುರ್ನೌಟ್ ಕೆಫೆ ಹಾಗೂ ಮಡಿವಾಳದ ದಿ ಎಮಿರೆಟ್ಸ್ ಶೇಷಾ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್‌ನ ಹುಕ್ಕಾ ಬಾರ್ ಮೇಲೆ ದಾಳಿ ಮಾಡಲಾಗಿದೆ. ನಗದು, ಹುಕ್ಕಾ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದುಸಿಸಿಬಿ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.