ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 0:36 IST
Last Updated 17 ಅಕ್ಟೋಬರ್ 2024, 0:36 IST
   

ಡಾ.ಲೀಲಾದೇವಿ ಆರ್. ಪ್ರಸಾದ್–92 ‘ಸಾರ್ಥಕ ಬದುಕಿನ ಸುಂದರ ಪಯಣ’: ಸಾನ್ನಿಧ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪ್ರಭು ಚನ್ನಬಸವ ಸ್ವಾಮೀಜಿ, ಉದ್ಘಾಟನೆ: ಗೊ.ರು. ಚನ್ನಬಸಪ್ಪ, ಅತಿಥಿಗಳು: ಬಿ.ಎಲ್. ಶಂಕರ್, ಅರವಿಂದ ಜತ್ತಿ, ಧರಣಿದೇವಿ ಮಾಲಗತ್ತಿ, ಸುಶೀಲಮ್ಮ, ಅಧ್ಯಕ್ಷತೆ: ಸಿ. ಸೋಮಶೇಖರ, ಪ್ರಾಸ್ತಾವಿಕ ನುಡಿ: ಕೆ.ವಿ. ನಾಗರಾಜಮೂರ್ತಿ, ಲೀಲಾದೇವಿ ಆರ್. ಪ್ರಸಾದ್‌ ಅವರೊಂದಿಗೆ ಸಂವಾದ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ, ಕದಳಿ ಮಹಿಳಾ ವೇದಿಕೆ, ಸ್ಥಳ: ಬಸವ ಭವನ, ಬಸವೇಶ್ವರ ವೃತ್ತ, ಬೆಳಿಗ್ಗೆ 10ರಿಂದ

ಮಹರ್ಷಿ ವಾಲ್ಮೀಕಿ ಜಯಂತಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಸಾನ್ನಿಧ್ಯ: ಪ್ರಸನ್ನಾನಂದ ಪುರಿ ಸ್ವಾಮೀಜಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಸ್ಥಳ: ಬ್ಯಾಂಕ್ವೆಟ್‌ ಸಭಾಂಗಣ, ವಿಧಾನಸೌಧ, ಬೆಳಿಗ್ಗೆ 10.30

ಎಂ.ಜಿ.ಹೆಗಡೆ ಅವರ ಆತ್ಮಕತೆ ‘ಚಿಮಣಿ ಬೆಳಕಿನಿಂದ’ ಪುಸ್ತಕ ಬಿಡುಗಡೆ: ಬಿ.ಕೆ. ಹರಿಪ್ರಸಾದ್, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಪ್ರಧಾನ ಭಾಷಣ: ಪುರುಷೋತ್ತಮ ಬಿಳಿಮಲೆ, ಅತಿಥಿ: ಶ್ರೀಧರ ಭಿಡೆ, ಆಯೋಜನೆ: ಅಹರ್ನಿಶಿ ಪ್ರಕಾಶನ, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

ADVERTISEMENT

‘ನೆನಪಿನಂಗಳದಲ್ಲಿ ಅಪರ್ಣಾ–58: ಅತಿಥಿಗಳು: ಡಾ.ಸಿ.ಎನ್. ಮಂಜುನಾಥ್, ಪ್ರವೀಣ್ ಗೋಡ್ಖಿಂಡಿ, ಎಂ. ನರಸಿಂಹ, ಶ್ರೀರಾಮೇಗೌಡ, ಆಯೋಜನೆ: ನೊಬೆಲ್‌ ಹಾರ್ಟ್ಸ್‌, ಸ್ಥಳ: ಉದಯಭಾನು ಕಲಾಸಂಘ, ಕೆಂಪೇಗೌಡನಗರ, ಸಂಜೆ 5.30

‘ಭಾರತೀಯ ಹರಿಕಥಾ ಪರಂಪರೆ’ ಉಪನ್ಯಾಸ: ಲಕ್ಷ್ಮಣದಾಸ್, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ದಾಸರ ಪದಗಳ ಗಾಯನ: ಗಾಯನ: ನಿಧಿ ಭಾರಧ್ವಾಜ್, ಪಿಟೀಲು: ಗಾಯತ್ರಿ, ಮೃದಂಗ: ಕೆ. ಭಾನುಪ್ರಕಾಶ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7

ಭರತನಾಟ್ಯ ಪ್ರದರ್ಶನ: ಮಂಡ್ಯದ ನಂದೀಕೇಶ್ವರ ಭರತನಾಟ್ಯ ಶಾಲೆಯ ಶೈಲಾ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಐದನೇ ಬಡಾವಣೆ, ಜಯನಗರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.