ರಕ್ತದಾನ ಶಿಬಿರ: ಉದ್ಘಾಟನೆ: ಲಿಂಗರಾಜ ಗಾಂಧಿ, ಆಯೋಜನೆ: ಬೆಂಗಳೂರು ನಗರ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ಲಯನ್ಸ್ ಬ್ಲಡ್ ಬ್ಯಾಂಕ್, ಸ್ಥಳ: ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 9
ಕಂಪ್ರೆಹೆನ್ಸಿವ್ ಜೆರಿಯಾಟ್ರಿಕ್ ಕ್ಲಿನಿಕ್‌ನ ಉದ್ಘಾಟನೆ: ಸತೀಶ್ ಮಾಧವನ್, ಉಪಸ್ಥಿತಿ: ಪೃಥ್ವಿರಾಜ್ ಆರ್., ಗುರುನಾಗೇಶ್, ಆಯೋಜನೆ: ರೋಟರಿ ಡಿಸ್ಟ್ರಿಕ್ಟ್ 3191, ಸ್ಥಳ: ಆರ್.ವಿ. ಕಾಲೇಜ್ ಆಫ್ ಫಿಸಿಯೊಥೆರೆಪಿ, ನಾಲ್ಕನೇ ಬ್ಲಾಕ್ ಜಯನಗರ, ಬೆಳಿಗ್ಗೆ 9.30
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಬಸವರಾಜ ಹೊರಟ್ಟಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್, ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಲಕ್ಷ್ಮಿ ಹೆಬ್ಬಾಳ್ಕರ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಆಯೋಜನೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ,
ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಳಿಗ್ಗೆ 10.30
ಸರಳಾದೇವಿ ಮಜುಂದಾರ್ ಅವರ ‘ಕಲಾಸರಳ–2024 ಕಲಾಕೃತಿಗಳ’ ಪ್ರದರ್ಶನ: ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30
59ನೇ ಸಂಸ್ಥಾಪನಾ ದಿನಾಚರಣೆಯ ಉದ್ಘಾಟನೆ: ಎನ್.ಚಲುವರಾಯ ಸ್ವಾಮಿ, ಅತಿಥಿಗಳು: ರಾಘವೇಂದ್ರ ಭಟ್ಟ, ಅಧ್ಯಕ್ಷತೆ: ಎಸ್.ವಿ. ಸುರೇಶ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಸ್ಥಳ: ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಸಭಾಂಗಣ, ಜಿಕೆವಿಕೆ ಆವರಣ, ಬೆಳಿಗ್ಗೆ 10.30
ಸಮತಾ ಸೈನಿಕ ದಳ ಶತಮಾನೋತ್ಸವದ ಅಂಗವಾಗಿ ಶತದಿನಗಳ ಸಂಭ್ರಮ ಅಭಿಯಾನ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ: ಉದ್ಘಾಟನೆ: ಎಂ. ವೆಂಕಟಸ್ವಾಮಿ, ಮುಖ್ಯ ಭಾಷಣ: ಬಿ.ಟಿ. ಲಲಿತಾ ನಾಯಕ್, ಅಧ್ಯಕ್ಷತೆ: ಆರ್. ಚಂದ್ರಶೇಖರ್, ಆಯೋಜನೆ: ಸಮತಾ ಸೈನಿಕ ದಳ, ಸ್ಥಳ: ಹೋಟೆಲ್ ಕಾನಿಷ್ಕ ಸಭಾಂಗಣ, ಗಾಂಧಿನಗರ, ಮಧ್ಯಾಹ್ನ 12 ಕಲಾಭಾರತ್ ‘ನಟನಾಗುವ ಪರಿ– ಅರ್ಹತೆ ಮತ್ತು ಸವಾಲುಗಳು’: ಅತಿಥಿ: ನವೀನ್ ತೀರ್ಥಹಳ್ಳಿ, ಅಧ್ಯಕ್ಷತೆ: ಕೆ.ಎಸ್. ಗೋಪಾಲಕೃಷ್ಣ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, 16ನೇ ಮುಖ್ಯರಸ್ತೆ, ನಾಲ್ಕನೇ ಬ್ಲಾಕ್ ಜಯನಗರ, ಸಂಜೆ 6.30
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ‘ಹಿರಿಯರ ಮಾನಸಿಕ ಯೋಗಕ್ಷೇಮ’ದ ಕುರಿತು ರಾಷ್ಟ್ರೀಯ ವಿಚಾರಸಂಕಿರಣ: ಅತಿಥಿಗಳು: ಸೈಯದ್ ಕಿರ್ಮಾನಿ, ಗೀತಾಂಜಲಿ ಕಿರ್ಲೋಸ್ಕರ್, ಭಾಷಣಕಾರರು: ಡಾ. ಸಾಕೇತ್ ಎಂ., ಡಾ. ಮಂಜುಳಾ ರಾಮನ್, ಆಚಾಲ್ ಶ್ರೀಧರನ್, ಬಾಲ ಗಂಧೇಕರ್, ಶಬೀನಾ ಸುಲ್ತಾನಾ, ಸುಜಾತಾ ಬಾಲಕೃಷ್ಣನ್, ವತ್ಸಲಾ ಎಚ್.ಎನ್., ಆಯೋಜನೆ: ಚರಿಸ್ತಾ ಫೌಂಡೇಶನ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಬೆಳಿಗ್ಗೆ 10
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.