ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಜೆ. ಎಚ್. ಪಟೇಲ್ ಅವರ ಪತ್ನಿ ಸರ್ವಮಂಗಳಾ ಪಟೇಲ್ (84) ಶನಿವಾರ ರಾತ್ರಿ ಇಲ್ಲಿನ ತಮ್ಮ ನಿವಾಸದಲ್ಲಿವಯೋಸಹಜ ಕಾಯಿಲೆಯಿಂದ ನಿಧನರಾದರು.
ಅವರಿಗೆ ಪುತ್ರರಾದ ಮಾಜಿ ಶಾಸಕ ಮಹಿಮಾ ಪಟೇಲ್, ತ್ರಿಶೂಲಪಾಣಿ ಪಟೇಲ್, ಮೂವರು ಸೊಸೆಯಂದಿರು ಇದ್ದಾರೆ. ಅವರ ಮತ್ತೊಬ್ಬ ಪುತ್ರ ಸತೀಶ್ ಪಟೇಲ್ ಈ ಹಿಂದೆಯೇ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.