ADVERTISEMENT

ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಅದ್ದೆ ನೇಮಕ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 19:22 IST
Last Updated 3 ಅಕ್ಟೋಬರ್ 2024, 19:22 IST
<div class="paragraphs"><p>ಮಂಜುನಾಥ್ ಅದ್ದೆ</p></div>

ಮಂಜುನಾಥ್ ಅದ್ದೆ

   

ಹೆಸರಘಟ್ಟ: ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್ ಅದ್ದೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT