ADVERTISEMENT

ಒತ್ತುವರಿ ತೆರವು; 6 ಎಕರೆ ಭೂಮಿ ವಶ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2024, 20:46 IST
Last Updated 28 ಸೆಪ್ಟೆಂಬರ್ 2024, 20:46 IST

ಬೆಂಗಳೂರು: ನಾಗರಬಾವಿಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತೆರವುಗೊಳಿಸಿ, ಸುಮಾರು ₹430 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಕ್ಕೆ ಪಡೆದುಕೊಂಡಿದೆ.

ನಾಗರಬಾವಿ ಗ್ರಾಮದ ಸರ್ವೆ ನಂ. 78ರಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೋದಾಮು, ಶೆಡ್‌ಗಳನ್ನು ತೆರವುಗೊಳಿಸಿ, ಆರು ಎಕರೆ ಪ್ರದೇಶವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT