ಪ್ಲಾಸ್ಟಿಕ್ ಮುಕ್ತ ರೈಲು ನಿಲ್ದಾಣ ಮಾಡಲು ಹೊರಟಿರುವ ರೈಲ್ವೆ ಸಚಿವಾಲಯ, ಬೆಂಗಳೂರಿನ ಮೂರು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಕ್ರಷರ್ ಅಳವಡಿಸಿದೆ. ಪ್ರತಿ ಯಂತ್ರ ಗಂಟೆಗೆ 500 ಬಾಟಲಿಗಳನ್ನ ಕತ್ತರಿಸಲಿದ್ದು 12 ಸೆಂಟಿಮೀಟರ್‌ನಿಂದ 16 ಸೆಂಟಿಮೀಟರ್ ಗಾತ್ರ ಸಣ್ಣ ತುಣುಕುಗಳಾಗಿ ಪರಿವರ್ತಿಸುತ್ತದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.