ADVERTISEMENT

ಬೆಂಗಳೂರು | ಪಿಟಿಸಿಎಲ್ ಮಸೂದೆ ಮಂಡನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2023, 7:03 IST
Last Updated 20 ಜುಲೈ 2023, 7:03 IST
ವಿಧಾನ ಸೌಧ
ವಿಧಾನ ಸೌಧ   

ಬೆಂಗಳೂರು: ಪರಿಶಿಷ್ಟ ಜಾತಿಯವರ ಜಮೀನಿನ ಹಕ್ಕು ರಕ್ಷಣೆಗಾಗಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಸೂದೆಯನ್ನು ಮಂಡಿಸಿದರು. ಪರಿಶಿಷ್ಟರ ಭೂಮಿ ಅಕ್ರಮ ಪರಭಾರೆ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸುವುದಕ್ಕೆ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ರದ್ದುಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT