ADVERTISEMENT

Video | ರಾಮೇಶ್ವರಂ ಕೆಫೆ ಸ್ಫೋಟ: ಬಾಂಬ್ ಇಟ್ಟವನ ಗುರುತು ಪತ್ತೆ

ಪ್ರಜಾವಾಣಿ ವಿಶೇಷ
Published 23 ಮಾರ್ಚ್ 2024, 12:05 IST
Last Updated 23 ಮಾರ್ಚ್ 2024, 12:05 IST

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು, ಬಾಂಬ್ ಇರಿಸಿದ್ದ ಶಂಕಿತ ಹಾಗೂ ಆತನಿಗೆ ಸಹಾಯ ಮಾಡಿದ್ದ ಶಂಕಿತನ ಗುರುತು ಪತ್ತೆ ಮಾಡಿರುವುದಾಗಿ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.