ADVERTISEMENT

ಸಾಧು ವಾಸವಾನಿ ಜಯಂತಿ: ಇಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 19:34 IST
Last Updated 24 ನವೆಂಬರ್ 2024, 19:34 IST
<div class="paragraphs"><p> ಮಾಂಸ ಮಾರಾಟ (ಪ್ರಾತಿನಿಧಿಕ ಚಿತ್ರ)</p></div>

ಮಾಂಸ ಮಾರಾಟ (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ‘ಸಾಧು ವಾಸವಾನಿ ಜಯಂತಿ’ ಅಂಗವಾಗಿ ಸೋಮವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT