ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಐಟಿ ಪರ ವಾದಿಸಲು ಸುಪ್ರೀಂ ಕೋರ್ಟ್‌ ವಕೀಲರು

​ಪ್ರಜಾವಾಣಿ ವಾರ್ತೆ
Published 8 ಮೇ 2024, 11:40 IST
Last Updated 8 ಮೇ 2024, 11:40 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆಯಿತೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಲು ಸುಪ್ರೀಂಕೋರ್ಟ್‌ ವಕೀಲೆ ಜೈನಾ ಕೊಠಾರಿ ಮತ್ತು ವಕೀಲ ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ಅಭಿಯೋಜಕರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಇಬ್ಬರನ್ನು ನೇಮಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.