ADVERTISEMENT

ತಾ.ಪಂ.: ಸಾಮಾಜಿಕ ಸ್ಥಾಯಿ ಸಮಿತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 15:22 IST
Last Updated 5 ಜೂನ್ 2020, 15:22 IST
ಶೋಭಾ ತಿಮ್ಮೇಗೌಡ
ಶೋಭಾ ತಿಮ್ಮೇಗೌಡ   

ಕೆಂಗೇರಿ: ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಶೋಭಾ ತಿಮ್ಮೇಗೌಡ ಆಯ್ಕೆಯಾದರು.

21 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಶೋಭಾ ಬಿಟ್ಟು ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅರ್. ಉಮೇಶ್ ಚುನಾವಣಾಧಿಕಾರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT