ಗ್ರಾಹಕರನ್ನು ವಿದ್ಯುತ್ ಸ್ವಾವಲಂಬಿಯಾಗಿಸುವುದರ ಜೊತೆಗೆ, ಸೌರವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಸ್ಕಾಂ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗ್ರಾಹಕರಿಂದ ಪಡೆದ ವಿದ್ಯುತ್‌ಗೆ ಹಣ ಪಾವತಿಸುವುದಲ್ಲದೆ, ಸೌರವಿದ್ಯುತ್ ಚಾವಣಿ ನಿರ್ಮಾಣಕ್ಕೆ ಶೇ 40ರಷ್ಟು ಸಹಾಯಧನವನ್ನು ವಿತರಿಸಲಾಗುತ್ತಿದೆ. ಸೌರವಿದ್ಯುತ್ ಬೆಳಕಿನಲ್ಲಿ ಕಂಗೊಳಿಸುವತ್ತ ಹೆಜ್ಜೆ ಇಡುತ್ತಿದೆ ಬೆಂಗಳೂರು ಮಹಾನಗರ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.