ADVERTISEMENT

ನೋಡಿ: ಈ ಬಾರಿಯ ಕಡಲೆಕಾಯಿ ಪರಿಷೆಯಲ್ಲಿ ಏನು ಸ್ಪೆಷಲ್..?

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 15:49 IST
Last Updated 29 ನವೆಂಬರ್ 2021, 15:49 IST

ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುವ ಬೆಂಗಳೂರಿನ ಬಸವನಗುಡಿ ಸುತ್ತಮುತ್ತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಸಾವಿರಕ್ಕೂ ಹೆಚ್ಚು ಮಳಿಗೆಗಳು ಓಪನ್ ಆಗಿವೆ. ಒಂದು ಸೇರಿಗೆ 25ರಿಂದ 50 ರೂಪಾಯಿಗೆ ಕಡಲೆಕಾಯಿಯನ್ನು ಮಾರಲಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT