ADVERTISEMENT

ಕೆಎಲ್‌ಇ ವಿ.ವಿ– ಬಯೊ ಎರಾ ಲೈಫ್‌ ಸೈನ್ಸ್‌ಸ್ ನಡುವೆ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2023, 15:41 IST
Last Updated 2 ಸೆಪ್ಟೆಂಬರ್ 2023, 15:41 IST
<div class="paragraphs"><p>ಬೆಳಗಾವಿಯ&nbsp;ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್ ಡೀಮ್ಡ್ ವಿಶ್ವವಿದ್ಯಾಲಯ (ಕೆಎಎಚ್‌ಇಆರ್‌) ಹಾಗೂ ಪುಣೆಯ ಬಯೊ ಎರಾ ಲೈಫ್ ಸೈನ್ಸ್‌ಸ್ ಪ್ರೈ. ಲಿಮಿಟೆಡ್ ಬಯೊಮೆಡಿಕಲ್ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ&nbsp;ಶನಿವಾರ ಒಪ್ಪಂದವೊಂದಕ್ಕೆ ಸಹಿ ಹಾಕಿದವು. </p></div>

ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್ ಡೀಮ್ಡ್ ವಿಶ್ವವಿದ್ಯಾಲಯ (ಕೆಎಎಚ್‌ಇಆರ್‌) ಹಾಗೂ ಪುಣೆಯ ಬಯೊ ಎರಾ ಲೈಫ್ ಸೈನ್ಸ್‌ಸ್ ಪ್ರೈ. ಲಿಮಿಟೆಡ್ ಬಯೊಮೆಡಿಕಲ್ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶನಿವಾರ ಒಪ್ಪಂದವೊಂದಕ್ಕೆ ಸಹಿ ಹಾಕಿದವು.

   

ಬೆಂಗಳೂರು: ಬಯೊಮೆಡಿಕಲ್ ವಿಜ್ಞಾನ ಕ್ಷೇತ್ರದಲ್ಲಿ ತರಬೇತಿ, ಸಂಶೋಧನೆ ಹಾಗೂ ನಾವೀನ್ಯತೆಗೆ ಸಂಬಂಧಿಸಿದಂತೆ  ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್ ಡೀಮ್ಡ್ ವಿಶ್ವವಿದ್ಯಾಲಯ (ಕೆಎಎಚ್‌ಇಆರ್‌) ಹಾಗೂ ಪುಣೆಯ ಬಯೊ ಎರಾ ಲೈಫ್ ಸೈನ್ಸ್‌ಸ್ ಪ್ರೈ. ಲಿಮಿಟೆಡ್ ಬೆಳಗಾವಿಯಲ್ಲಿ ಶನಿವಾರ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. 

ತಂತ್ರಜ್ಞಾನದ ಪಾಲುದಾರಿಕೆ, ಶೈಕ್ಷಣಿಕವಾಗಿ ಸಂಶೋಧನಾ ಸಾಮರ್ಥ್ಯವನ್ನು ನಿರ್ಮಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಪರಸ್ಪರ ಒಪ್ಪಂದದ ಆಧಾರದ ಮೇಲೆ ಸಂಶೋಧನಾ ಸಾಮರ್ಥ್ಯ ಮತ್ತು ತರಬೇತಿ ಕಾರ್ಯಕ್ರಮಗಳಿಂದ ಅಧ್ಯಾಪಕರು, ಸಂಶೋಧಕರು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಯೋಜವಾಗಲಿದೆ ಎಂದು ಡೀಮ್ಡ್ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಂ.ಎಸ್. ಗಣಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.