ನವರಾತ್ರಿ ವಿಶೇಷ–
ಶರನ್ನವರಾತ್ರಿ ಮಹೋತ್ಸವ: ‘ತ್ರಿಪುರಾ ರಹಸ್ಯ’ ಉಪನ್ಯಾಸ: ದಿಲೀಪ ಬೆಳ್ಳಾವೆ, ಆಯೋಜನೆ ಮತ್ತು ಸ್ಥಳ: ಅಧ್ಯಾತ್ಮ ಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಳಿಗ್ಗೆ 10ರಿಂದ
ಆಯೋಜನೆ: ಸರ್ಕಲ್ ಮಾರಮ್ಮ ದೇವಸ್ಥಾನ: ಅಲಂಕಾರ: ಆಭರಣ ಅಲಂಕಾರ್, ಮಧ್ಯಾಹ್ನ 1.30ಕ್ಕೆ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ, ಕರ್ನಾಟಕ ಶಾಸ್ತ್ರೀಯ ಗಾಯನ: ರಮಾನಂದ ಮತ್ತು ತಂಡ, ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ಭಜನೆ: ವಿಜಯನಗರದ ಶ್ರೀಪಾದರಾಜ ಭಜನಾ ಮಂಡಳಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ಸ್ವಾಮಿ ಮಠ, ಮಂತ್ರಿ ಮಾಲ್ ಮೆಟ್ರೊ ನಿಲ್ದಾಣ ಮುಂಭಾಗ, ಸಂಜೆ 5
ವಚನ ನವರಾತ್ರಿ: ‘ಬಿಡಾಡಿ ಬೊಂತಾದೇವಿಯವರ ಪರಿಚಯ’: ರೂಪಾ ಪ್ರಸಾದ್, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ಏಳನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ಮಾತಾ ಅನ್ನಪೂರ್ಣೇಶ್ವರಿ ದೇವಿಗೆ ಬಳೆ ಅಲಂಕಾರ: ಸಮೂಹ ಗಾಯನ: ಉಪಾಸನಾ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ, ಹಾಡುಗಾರಿಕೆ: ಜಯಶ್ರೀ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶ್ರೀಮಾತಾ ಅನ್ನಪೂರ್ಣೇಶ್ವರಿ ದೇವಿ, ವಸಂತಪುರ, ಸಂಜೆ 5.30ರಿಂದ
ಆಯೋಜನೆ: ದುರ್ಗಾ ಮಹೇಶ್ವರಮ್ಮ ದೇವಾಲಯ, ಅಲಂಕಾರ: ಮೂಕಾಂಬಿಕಾ ದೇವಿ, ಭಜನೆ: ವಿ.ಎಸ್. ಕೃಷ್ಣನ್ ಮತ್ತು ತಂಡ, ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೃಷ್ಣರಾಜಪುರ, ಸಂಜೆ 6ರಿಂದ
ದಸರಾ ಮಹೋತ್ಸವ: ಸಂಗೀತ ಕಾರ್ಯಕ್ರಮ: ಗಾಯನ: ಭುವನ ಎ., ಪಿಟೀಲು: ರಾಘವೇಂದ್ರ, ಮೃದಂಗ: ಜ್ಯೋತ್ಸ್ನಾ ಹೆಬ್ಬಾರ್, ಸಮೂಹ ನೃತ್ಯ: ಸಾಧನ ಸಂಗಮ ಟ್ರಸ್ಟ್‌ನ ವಿದ್ಯಾರ್ಥಿಗಳು, ಭರತನಾಟ್ಯ ಪ್ರದರ್ಶನ: ಚಂದನಪ್ರಿಯ, ಆಯೋಜನೆ ಮತ್ತು ಸ್ಥಳ: ಲಾಸ್ಯ ವರ್ಧನ ಟ್ರಸ್ಟ್, ಮಲ್ಲೇಶ್ವರ, ಸಂಜೆ 6
ಆಯೋಜನೆ: ವರಸಿದ್ಧಿ ವಿನಾಯಕ ದೇವಾಲಯ: ಅಲಂಕಾರ: ಶ್ರೀಗಂಧ, ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ಸಂಜೆ 6.30ರಿಂದ
ಆಯೋಜನೆ: ವೆಂಕಟರಮಣ ಸ್ವಾಮಿ ದೇವಸ್ಥಾನ: ಅಲಂಕಾರ: ಮತ್ಸಾವತಾರ ಅಲಂಕಾರ, ಶಾಸ್ತ್ರೀಯ ಗಾಯನ: ಸಂಜನಾ ಯಶವಂತ್ ಮತ್ತು ತಂಡ, ಸ್ಥಳ: ವೆಂಕಟರಮಣ ಸ್ವಾಮಿ ದೇವಸ್ಥಾನ ಕಣಿಯರ ಕಾಲೊನಿ, ಚಾಮರಾಜಪೇಟೆ, ಸಂಜೆ 6.30
ಶರನ್ನವರಾತ್ರಿ ಮತ್ತು ವಿಜಯದಶಮಿ: ದೊಡ್ಡಮ್ಮ ದೇವಿಗೆ ಲಕ್ಷ್ಮಿ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೃಷ್ಣರಾಜಪುರ, ಸಂಜೆ 7.30
ಇತರೆ ಕಾರ್ಯಕ್ರಮಗಳು–
ಸಿನಿಮೇಟ್ಸ್: ಪ್ರಿಯಾಂಕಾ ಉಪೇಂದ್ರ, ಅಜಯ್ ರಾವ್, ಆಯೋಜನೆ ಮತ್ತು ಸ್ಥಳ: ಜೈನ್ ವಿಶ್ವವಿದ್ಯಾಲಯ, ಲಾಲ್‌ಬಾಗ್ ರಸ್ತೆ, ಬೆಳಿಗ್ಗೆ 9.30
ಭರತನಾಟ್ಯ ರಂಗಪ್ರವೇಶ: ಪ್ರಸ್ತುತಿ: ದಿವ್ಯಾ ಪಾಲಾಕ್ಷ, ಅತಿಥಿಗಳು: ಪೂರ್ಣಿಮಾ ರವಿ, ವೈ.ಕೆ. ಸಂಧ್ಯಾ ಶರ್ಮ, ಆಯೋಜನೆ: ರಚನಾ ಡಾನ್ಸ್ ಅಕಾಡೆಮಿ, ಸ್ಥಳ: ಸೇವಾ ಸದನ ಸಭಾಂಗಣ, ಮಲ್ಲೇಶ್ವರ, ಬೆಳಿಗ್ಗೆ 9.30
ಬಜಾಜ್ ಎಂಜಿನಿಯರಿಂಗ್ ಸ್ಕಿಲ್ಸ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನೆ: ಅಧ್ಯಕ್ಷತೆ: ಎಂ.ಆರ್. ದೊರೆಸ್ವಾಮಿ, ಅತಿಥಿಗಳು: ಡಾ.ಎಂ.ಸಿ. ಸುಧಾಕರ್, ರವಿ ಕಿರಣ್ ರಾಮಸಾಮಿ, ಡಿ. ಜವಾಹರ್, ಆಯೋಜನೆ ಮತ್ತು ಸ್ಥಳ: ಪಿಇಎಸ್ ವಿಶ್ವವಿದ್ಯಾಲಯ, ಬನಶಂಕರಿ ಮೂರನೇ ಹಂತ, ಬೆಳಿಗ್ಗೆ 10
‘ಸರ್ಕ್ಯೂಟ್ಸ್, ಕಂಟ್ರೋಲ್ ಕಮ್ಯುನಿಕೇಶನ್ ಆ್ಯಂಡ್ ಕಂಪ್ಯೂಟಿಂಗ್’ ಅಂತರರಾಷ್ಟ್ರೀಯ ಸಮ್ಮೇಳನ: ಅತಿಥಿಗಳು: ದಿಲಿಪ್, ಕೃಷ್ಣಸ್ವಾಮಿ, ಶಂತನು ಮಹಾಪಾತ್ರ, ಅಧ್ಯಕ್ಷತೆ: ಎಂ.ಆರ್. ಸೀತಾರಾಮ್, ಉಪಸ್ಥಿತಿ: ಎಂ.ಆರ್. ರಾಮಯ್ಯ, ಪಾರ್ಶ್ವನಾಥ್ ಎಚ್.ವಿ., ಜಿ. ರಾಮಚಂದ್ರ, ಕರಿಸಿದ್ಧಪ್ಪ, ಎನ್.ವಿ.ಆರ್. ನಾಯ್ಡು, ಆಯೋಜನೆ ಮತ್ತು ಸ್ಥಳ: ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂ.ಎಸ್. ರಾಮಯ್ಯನಗರ, ಬೆಳಿಗ್ಗೆ 10.30
ಗಾಂಧಿ ಜಯಂತಿ: ಆಯೋಜನೆ: ಕೇಂದ್ರ ಸಂಸ್ಕೃತಿ ಇಲಾಖೆ, ಸ್ಥಳ: ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್, ಅರಮನೆ ರಸ್ತೆ, ಸಂಜೆ 4.30
ಡಾ.ಬಿ.ಟಿ. ಲಲಿತಾನಾಯಕ್ ಫೌಂಡೇಶನ್ ಉದ್ಘಾಟನೆ: ನಿಜಗುಣಾನಂದ ಸ್ವಾಮೀಜಿ, ಜಮೀರ್ ಅಹ್ಮದ್ ಖಾನ್, ಅತಿಥಿಗಳು: ಹುಲಿಕಲ್ ನಟರಾಜ್, ಮನು ಬಳಿಗಾರ್, ಎಸ್.ಎಲ್. ಉಮಾದೇವಿ, ಆಯೋಜನೆ: ಡಾ.ಬಿ.ಟಿ. ಲಲಿತಾನಾಯಕ್ ಫೌಂಡೇಶನ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.