ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದು, ನಿರ್ವಾಹಕ ಕೂಡಲೆ ಬಸ್ ನಿಲ್ಲಿಸಿ ಅಪಘಾತವಾಗುವುದನ್ನು ತಪ್ಪಿಸಿದ್ದಾರೆ. ಈ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.