ADVERTISEMENT

ಮಾಜಿ ಶಾಸಕ ಪ್ರಕಾಶ ಖಂಡ್ರೆಗೆ ಮಾತೃ ವಿಯೋಗ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2023, 9:24 IST
Last Updated 25 ನವೆಂಬರ್ 2023, 9:24 IST
<div class="paragraphs"><p>ಸರಸ್ವತಿ ಚನ್ನಬಸಪ್ಪ ಖಂಡ್ರೆ</p></div>

ಸರಸ್ವತಿ ಚನ್ನಬಸಪ್ಪ ಖಂಡ್ರೆ

   

ಭಾಲ್ಕಿ (ಬೀದರ್ ಜಿಲ್ಲೆ): ಬಿಜೆಪಿ ಮುಖಂಡ, ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರ ತಾಯಿ ಸರಸ್ವತಿ ಚನ್ನಬಸಪ್ಪ ಖಂಡ್ರೆ (94) ಶನಿವಾರ ನಿಧನರಾಗಿದ್ದಾರೆ.

ಮೃತರಿಗೆ ಮಾಜಿ ಶಾಸಕ ಪ್ರಕಾಶ ಖಂಡ್ರೆ ಸೇರಿದಂತೆ ಆರು ಜನ ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಇದ್ದಾರೆ.

ADVERTISEMENT

ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12.15 ಗಂಟೆಗೆ ಸತ್ಯನಿಕೇತನ ಕಾಲೇಜು ಹಿಂಭಾಗದ ಖಂಡ್ರೆ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.