ADVERTISEMENT

ಕಮಲನಗರ | ಫ್ಲೆಕ್ಸ್, ಬ್ಯಾನರ್‌ಗಳ ತೆರವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 15:13 IST
Last Updated 20 ಮಾರ್ಚ್ 2024, 15:13 IST
ಕಮಲನಗರ ಪಟ್ಟಣದಲ್ಲಿ ಹಾಕಲಾದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಿದರು
ಕಮಲನಗರ ಪಟ್ಟಣದಲ್ಲಿ ಹಾಕಲಾದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಿದರು   

ಕಮಲನಗರ: ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಬುಧವಾರ ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲಾಯಿತು.

ಅಲ್ಲದೆ ಸರ್ಕಾರದ ಯೋಜನೆಗಳ ಪ್ರಚಾರದ ಬ್ಯಾನರ್‌ಗಳು ತೆರವುಗೊಳಿಸಿದರು. ಮನೆಗಳ ಮೇಲೆ ಬರೆದಂಥ ಗೊಡೆ ಬರಹಗಳನ್ನು ಅಳಿಸಿ ಹಾಕಲಾಯಿತು.

ಕಮಲನಗರದ ಪ್ರವಾಸಿ ಮಂದಿರ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ತಹಶೀಲ್ದಾರ್ ಅಮೀತ್ ಕುಮಾರ ಕುಲಕರ್ಣಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.