ಬೀದರ್ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.