ADVERTISEMENT

ಚಾಮರಾಜನಗರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 3:54 IST
Last Updated 21 ಜೂನ್ 2024, 3:54 IST
   

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿತ್, ಆಯುಷ್ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಗಾಭ್ಯಾಸ ಮಾಡಿದರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನ, ಚುಡಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಅಸ್ಗರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.