ADVERTISEMENT

ಬಂಡೀಪುರ: ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2024, 20:52 IST
Last Updated 19 ನವೆಂಬರ್ 2024, 20:52 IST
<div class="paragraphs"><p>ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿತು</p></div>

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿತು

   

ಗುಂಡ್ಲುಪೇಟ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಪ್ರವಾಸಿಗರ ಮುಂದೆ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿರುವುದು ಸಫಾರಿ ಸಂದರ್ಭ ನಡೆದಿದ್ದು, ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬಂಡೀಪುರದ ಸಫಾರಿ ವಲಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆ
ಆಡಿದೆ. ಬಳಿಕ, ಜಿಂಕೆಯನ್ನು ಹೊತ್ತು
ಮರವನ್ನೇರಿ ಹಸಿವು ನೀಗಿಸಿಕೊಂಡಿದೆ. ಬೇಟೆ ದೃಶ್ಯವನ್ನು ಪ್ರವಾಸಿಗರು ಕ್ಯಾಮೆರಾದಲ್ಲಿ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.