ADVERTISEMENT

ಶಿಡ್ಲಘಟ್ಟ: ಆಯುಷ್ಮಾನ್ ಕಾರ್ಡ್ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 5:10 IST
Last Updated 20 ಸೆಪ್ಟೆಂಬರ್ 2021, 5:10 IST
ಶಿಡ್ಲಘಟ್ಟದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ ಅವರು ನಾಗರಿಕರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಿದರು. ಜಿಲ್ಲಾ ನೇಕಾರರ ಪ್ರಕೋಷ್ಠದ ಸಂಚಾಲಕರಾದ ನಾಗಭೂಷಣ್, ಸಹ ಸಂಚಾಲಕರಾದ ನಾಗೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಹ ಸಂಚಾಲಕರಾದ ಮಂಜು ಕಿರಣ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ನರೇಶ್, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಮುಖಂಡರಾದ ಮಂಜುಳಾ ಸುರೇಶ್, ರತ್ನಮ್ಮ, ಶಾರದಮ್ಮ ಇದ್ದರು

ಶಿಡ್ಲಘಟ್ಟ: ನಗರದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ನಾಗರಿಕರಿಗೆ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ನೇಕಾರರ ಪ್ರಕೋಷ್ಠ, ಭಾರತೀಯ ಜನತಾ ಪಾರ್ಟಿ ಹಾಗೂ ವಿವಿಧ ಮೋರ್ಚಾಗಳ ಸಹಭಾಗಿತ್ವದಲ್ಲಿ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿ ನಾಗರಿಕರಿಗೆ ಉಚಿತವಾಗಿ ಕಾರ್ಡ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಪ್ರಕೋಷ್ಠದ ಸಂಚಾಲಕರಾದ ನಾಗಭೂಷಣ್, ಸಹ ಸಂಚಾಲಕರಾದ ನಾಗೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಹ ಸಂಚಾಲಕರಾದ ಮಂಜು ಕಿರಣ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ನರೇಶ್, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಮುಖಂಡರಾದ ಮಂಜುಳಾ ಸುರೇಶ್, ರತ್ನಮ್ಮ, ಶಾರದಮ್ಮ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.