ಚೇಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ರೈತರಿಗೆ ಇ-ಕೆವೈಸಿ ಕಡ್ಡಾಯ. ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.
ರೈತರು ತಮ್ಮ ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಚೇಳೂರು ರೈತ ಸಂಪರ್ಕ ಕೇಂದ್ರ, ಗ್ರಾಮ-ವನ್ ಕೇಂದ್ರ ಅಥವಾ ಸೇವಾ ಸಿಂಧು ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.