ಚಿಕ್ಕಮಗಳೂರು: ಸಭೆಗಳಿಗೆ ಆಹ್ವಾನ ನೀಡುತ್ತಿಲ್ಲ, ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ, ಸರಿಯಾಗಿ ನಡೆದುಕೊಳ್ಳಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.