ಚಿಕ್ಕಜಾಜೂರು: ಇದೇ ಡಿ. 9ರಂದು ಸಂಜೆ 6 ಗಂಟೆಗೆ ಚಿಕ್ಕಜಾಜೂರು ಸಮೀಪದ ಚಿಕ್ಕನಕಟ್ಟೆ ಗ್ರಾಮದಲ್ಲಿ ವಾಲ್ಮೀಕಿ ಯುವಕರ ಸಂಘದ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿ ನಡೆಯಲಿದೆ.
ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ತಂಡಕ್ಕೆ ಕ್ರಮವಾಗಿ ₹20,001, ₹15,001, 10,001 ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9353277223, 9902287583 ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.