ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಈ ಜಲಾಶಯ ಕೋಟೆನಾಡಿನ ಜೀವನಾಡಿ. ಕುಡಿಯುವ ನೀರು, ಕೃಷಿಗೆ ಜಲಾಶಯದ ನೀರು ಆಸರೆ. 88 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗುತ್ತಿರುವುದು ಜನರಲ್ಲಿ ಸಂತಸವುಂಟು ಮಾಡಿದೆ. ಬರದ ನಾಡಿಗೆ ಭಗೀರತ ಪ್ರತ್ಯಕ್ಷನಾದ ಭಾವ ರೈತರಲ್ಲಿ ಮೂಡಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.