ADVERTISEMENT

ಆರೋಪಿಗಳಿಗೆ ಮಧ್ಯಂತರ ಜಾಮೀನು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 16:14 IST
Last Updated 26 ಏಪ್ರಿಲ್ 2022, 16:14 IST

ಬೆಳ್ತಂಗಡಿ: ಉಜಿರೆ ಗುರಿಪಳ್ಳದಲ್ಲಿ ಜಾಗದ ವಿವಾದದ ಕಾರಣಕ್ಕೆ ಆದಿವಾಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ಅರೆಬೆತ್ತಲೆಗೊಳಿಸಿ, ವಿಡಿಯೊ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಬೆಳ್ತಂಗಡಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಸುಗುಣ, ಕುಸುಮಾ ಹಾಗೂ ಲಲಿತಾ ಎಂಬುವವರನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT