ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅನಾರೋಗ್ಯಕ್ಕೀಡಾಗಿದ್ದು, ಇಲ್ಲಿಯ ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಶನಿವಾರ ಮಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಸ್ಪತ್ರೆಗೆ ತೆರಳಿ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.