ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನವೆಂಬರ್ 19ರಿಂದ 24ರ ವರೆಗೆ ನಡೆಯಲಿದೆ.
ಗುರುವಾಯನಕೆರೆಯಿಂದ ಧರ್ಮಸ್ಥಳವರೆಗಿನ ರಸ್ತೆ ದುರಸ್ತಿಗೆ ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಸಿಎಂಗೆ ಮನವಿ ಮಾಡಿದ್ದು, ₹1 ಕೋಟಿ ಮಂಜೂರು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.