ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 28ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ರಜೆ ಘೋಷಣೆ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.