ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇದೇ 15ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.