ADVERTISEMENT

ದ. ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲೆ, ಪಿ.ಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 14:44 IST
Last Updated 8 ಜುಲೈ 2024, 14:44 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಮಂಗಳೂರು: ದಕ್ಷಿನ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದೇ 9ರಂದು ರೆಡ್‌ ಅಲರ್ಟ್‌ ಘೋಷಣೆ ಆಗಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇದೇ 9ರಂದು (ಮಂಗಳವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಆದೇಶ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT